ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ
ಬೆಂಗಳೂರು, ಜೂನ್ 09: ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆಏನು ಮಾಡಲು ಆಗಿಲ್ಲ, ನಿಮ್ಮಿಂದ ಆಗುತ್ತಾ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ ವಾಗ್ದಾಳಿ […]










