ಶಿಕಾರಿಪುರ: ಪ್ರೇರಣಾ ಫಿಟ್ನೆಸ್ ಸೆಂಟರ್ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಆಪರೇಷನ್ ಸಿಂಧೂರ್‌ಗೆ ಗೌರವ ಸಮರ್ಪಣೆ
ಶಿಕಾರಿಪುರದ ಪ್ರೇರಣಾ ಫಿಟ್ನೆಸ್ ಸೆಂಟರ್ ವತಿಯಿಂದ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಆಪರೇಷನ್ ಸಿಂಧೂರ್‌ಗೆ ಗೌರವ ಸಲ್ಲಿಸುವ ‘ಸಿಂಧೂರ ಸಂಭ್ರಮ’ ಕಾರ್ಯಕ್ರಮವನ್ನು ಸಂಸದ ರಾಘವೇಂದ್ರ ಬಿ […]










