ಸುಳ್ಯದಲ್ಲಿ ಗಣರಾಜ್ಯೋತ್ಸವ ಆಚರಣೆ : ಆಕರ್ಷಕ ಪಥಸಂಚಲನ | ಸುಳ್ಯದ ಐವರು ಸರಕಾರಿ ನೌಕರರಿಗೆ ಅತ್ಯುತ್ತಮ ಸೇವಾ ಪುರಸ್ಕಾರ ಪ್ರದಾನ
ಸ್ವಾತಂತ್ರ್ಯ ಹೋರಾಟಗಾರರು ಕಂಡ ಕನಸುಗಳು ಸಂವಿಧಾನದ ಮೂಲಕ ಸಾಕಾರಗೊಂಡಿದೆ. ದೇಶದ ಸಂವಿಧಾನದ ಮೌಲ್ಯಗಳನ್ನು ಅರಿತು ನಾವೆಲ್ಲರೂ ನಡೆಯಬೇಕು. ಹಾಗೂ ಮುಂದಿನ ಪೀಳಿಗೆಗೆ ಹಸ್ತಾಂತರ ಮಾಡಬೇಕು” ಎಂದು ಸುಳ್ಯ […]







