ವಿಧಾನಸಭೆ ಗದ್ದಲ: 6 ತಿಂಗಳವರೆಗೂ 18 BJP ಶಾಸಕರ ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಆದೇಶ
ಕರ್ನಾಟಕ ವಿಧಾನಸಭೆಯಲ್ಲಿ ಗದ್ದಲ ಕೋಲಾಹಲಕ್ಕೆ ಕಾರಣವಾಗಿ ಸದನದ ಗೌರವಕ್ಕೆ ಧಕ್ಕೆ ತಂದಂತ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದಾರೆ.ಇಂದು ಮಧ್ಯಾಹ್ನದ ಭೋಜನ […]







