ಪಾಕ್ ಇಫ್ತಾರ್ ಕೂಟದಲ್ಲಿ ಮಣಿಶಂಕರ್ ಅಯ್ಯರ್ ಭಾಗಿ, ಮೋದಿಯವರನ್ನ ವಿರೋಧಿಸುವ ಭರದಲ್ಲಿ ಕಾಂಗ್ರೆಸ್ನಿಂದ ದೇಶ ವಿರೋಧಿ ಕೆಲಸ?
ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪಾಕಿಸ್ತಾನದ ದೂತಾವಾಸ ಕಚೇರಿಯಲ್ಲಿ ನಡೆದ ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದು, ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದೆ. ಅಯ್ಯರ್ ಅವರ ಪಾಕ್ ಪ್ರೀತಿಯನ್ನು ಬಿಜೆಪಿ […]









