‘‘ಭಾರತವನ್ನು ದ್ವೇಷಿಸುತ್ತೇನೆ’: ಮಂಗಳೂರು ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್
ವೈದ್ಯ ವೃತ್ತಿಗೆ ಕಳಂಕ ತರುವಂತಹ ಘಟನೆಯೊಂದು ಕರಾವಳಿಯಲ್ಲಿ ಕೋಲಾಹಲ ಸೃಷ್ಟಿಸಿದೆ! ಮಂಗಳೂರಿನ ವೈದ್ಯೆಯೊಬ್ಬರು, ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ “ಕಾಪಾಡಿ, ಕೊಳಕು ಹಿಂದೂಗಳು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಹೌದು, […]









