ಗುತ್ತಿಗೆ ಮೀಸಲಾತಿ ಮಸೂದೆ : ಡಾ. ಅಂಬೇಡ್ಕರ್ ಮತ್ತು ಸಂವಿಧಾನವನ್ನು ಕಾಂಗ್ರೆಸ್ ಇನ್ನೆಷ್ಟು ಅವಮಾನಿಸುತ್ತದೆ?|ಬಿಜೆಪಿ ಶಾಸಕರನ್ನು ಸಸ್ಪೆಂಡ್ ಮಾಡಿದ ಸ್ಪೀಕರ್ ನಡೆ ಖಂಡನೀಯ: ಸಂಸದ ಕ್ಯಾ. ಚೌಟ
ನವದೆಹಲಿ: ರಾಜ್ಯದಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ಮಸೂದೆ ಸಂವಿಧಾನ ವಿರೋಧಿಯಾಗಿದ್ದು, ಸ್ವತಃ ಡಾ.ಬಿ.ಆರ್. ಅಂಬೇಡ್ಕರ್ ಅವರೇ ಧರ್ಮಾಧಾರಿತ ಮೀಸಲಾತಿಯನ್ನು ವಿರೋಧಿಸಿದ್ದರು. ಇದೇ ವಿಚಾರವಾಗಿ […]







