ಸಿಎಂ ಸಿದ್ದರಾಮಯ್ಯನವರ ಮಂಗಳೂರು ಭೇಟಿ ʼಬಂದ ಪುಟ್ಟ ಹೋದ ಪುಟ್ಟʼ ಆಗದಿರಲಿ | ಕೋಮು ಅಪಪ್ರಚಾರ ನಿಲ್ಲಿಸಿ, ಅಭಿವೃದ್ಧಿಗೆ ಒತ್ತು ನೀಡಿ: ಸಂಸದ ಕ್ಯಾ. ಚೌಟ ಆಗ್ರಹ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ದಕ್ಷಿಣ ಕನ್ನಡದ ಜನತೆಯು ಜಿಲ್ಲೆಗೆ ಕೋಮು ಹಣೆಪಟ್ಟಿ ಕಟ್ಟಿ ನೆಗೆಟಿವ್ ಅಪಪ್ರಚಾರ ಮಾಡುವುದನ್ನು ಕೊನೆಗಾಣಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ […]










