ಕುಕ್ಕೆ ಸುಬ್ರಹ್ಮಣ್ಯ ದೇವಳ ನೂತನ ವ್ಯವಸ್ಥಾಪನಾ ಸಮಿತಿ | ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಮಹೇಶ್ ಕರಿಕ್ಕಳ ವಿರುದ್ಧ ಬಂಡೆದ್ದ ಅಶೋಕ್ ನೆಕ್ರಾಜೆ, ಹರೀಶ್ ಇಂಜಾಡಿ |
ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ಸರಕಾರ ನೇಮಕಗೊಳಿಸಿದ್ದು ಇಂದು ಅಧಿಕೃತವಾಗಿ ಪದಗ್ರಹಣ ನಡೆಸಲು ನಿರ್ಧರಿಸಿ ಮಹೇಶ್ ಕುಮಾರ್ ಕರಿಕ್ಕಳರನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರನ್ನಾಗಿ ಆರಿಸಬೇಕೆಂದು […]









