ಆಪರೇಷನ್ ಸಿಂಧೂರ್; ನವ ಭಾರತದ ಅಪ್ರತಿಮ ಶಕ್ತಿ ಜಗತ್ತಿಗೆ ಸಾರಿದ ಐತಿಹಾಸಿಕ ದಿನ| ಭಾರತವನ್ನು ಕೆಣಕಿದರೆ, ಸಿಡಿಲಿನಂತಹ ಉತ್ತರ ಕಟ್ಟಿಟ್ಟ ಬುತ್ತಿ – ಸಂಸದ ಕ್ಯಾ. ಚೌಟ
ಮಂಗಳೂರು: “ಆಪರೇಷನ್ ಸಿಂಧೂರ್ ಕೇವಲ ಭಯೋತ್ಪಾದಕ ವಿರುದ್ದ ಕಾರ್ಯಾಚರಣೆಯಾಗಿರಲಿಲ್ಲ, ಬದಲಾಗಿ ಅದು ನವ ಭಾರತದ ಅಪ್ರತಿಮ ಶಕ್ತಿಯನ್ನು ಜಗತ್ತಿಗೆ ಸಾರಿದ ಐತಿಹಾಸಿಕ ದಿನ” ಎಂದು ದಕ್ಷಿಣ ಕನ್ನಡ […]










