‘ಆಪರೇಷನ್ ಸಿಂದೂರ್:ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆ ವಿಮಾನ ಸೇವೆ ರದ್ದುಗೊಳಿಸಿದ ಏರ್ ಇಂಡಿಯಾ, ಇಂಡಿಗೋ, ಸ್ಪೇಸ್ ಜೆಟ್
ಆಪರೇಷನ್ ಸಿಂದೂರ್’ ಅಡಿಯಲ್ಲಿ ಭಾರತದ ನಿಖರ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ದೇಶದ ಉತ್ತರ ಭಾಗಗಳಲ್ಲಿ ವಿಮಾನ ಪ್ರಯಾಣವು ಬುಧವಾರ […]










