ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಬೆಳ್ತಂಗಡಿ ಧರ್ಮಸ್ಥಳದಲ್ಲೂ ಬಂದ್ ಗೆ ಬೆಂಬಲ : ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್ಗಳು
ಬೆಳ್ತಂಗಡಿ: ಬಜ್ಜೆಯ ಕಿನ್ನಿಪದವು ಎಂಬಲ್ಲಿ ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಹಿಂದೂ ಸಂಘಟನೆಗಳು […]










