‘ಜಾತಿಗಣತಿ ಜಾರಿಯಾದರೆ’ ಲಿಂಗಾಯತ, ಬ್ರಾಹ್ಮಣ ಸಮುದಾಯಗಳನ್ನು ಒಟ್ಟುಗೂಡಿಸಿ ಕರ್ನಾಟಕ ಬಂದ್ : ಒಕ್ಕಲಿಗರ ಸಂಘ ಎಚ್ಚರಿಕೆ
ಬೆಂಗಳೂರು : ರಾಜ್ಯ ಸರಕಾರವು ಎಚ್.ಕಾಂತರಾಜು ನೇತೃತ್ವದ ‘ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ'(ಜಾತಿಗಣತಿ) ವರದಿಯನ್ನು ಜಾರಿಮಾಡಿದರೆ, ಇದರಿಂದ ಅನ್ಯಾಯಕ್ಕೆ ಒಳಗಾಗುವ ಲಿಂಗಾಯತ ಮತ್ತು ಬ್ರಾಹ್ಮಣ ಸಮುದಾಯಗಳನ್ನು […]










