ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆ..! ಮಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಣೆ
ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೊಳ್ಳಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಘೋಷಿಸಿದ್ದಾರೆ.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನೇತೃತ್ವದಲ್ಲಿ ಮಂಗಳೂರಿನ ಗುರುಪುರ ಮಾಣಿಬೆಟ್ಟು […]










