ಬಿ.ಸಿ. ರೋಡ್-ಪುಂಜಾಲಕಟ್ಟೆ ಸೇರಿ NH 73 ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ 64 ಕೋಟಿ ರೂ. ಮಂಜೂರು: ಸಂಸದ ಕ್ಯಾ.ಚೌಟ
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಬಿ.ಸಿ. ರೋಡ್ನಿಂದ ಪೂಂಜಾಲಕಟ್ಟೆವರೆಗಿನ ಹೆದ್ದಾರಿ ನಿರ್ವಹಣೆ, ಬಿ.ಸಿ. ರೋಡ್ ಜಂಕ್ಷನ್ನಿಂದ ಗಾಣದಪಡ್ಪು ಹೆದ್ದಾರಿಯನ್ನು ಚತುಷ್ಪಥವನ್ನಾಗಿ ಮೇಲ್ದರ್ಜೆಗೇರಿಸುವುದು ಸೇರಿದಂತೆ ವಿವಿಧ ಹೆದ್ದಾರಿ ಅಭಿವೃದ್ಧಿ […]










