ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆಯಲ್ಲೇ ಮುಂಬೈ ಪೊಲೀಸರಿಂದ ಅತಿದೊಡ್ಡ ಡ್ರಗ್ಸ್ ಜಾಲ ಪತ್ತೆ | ರಾಜ್ಯದ ಕಾನೂನು-ಸುವ್ಯವಸ್ಥೆ ಸಂಪೂರ್ಣ ಹಳ್ಳ ಹಿಡಿದಿದೆ: ಸಂಸದ ಕ್ಯಾ. ಚೌಟ ಕಳವಳ
ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ಕರ್ನಾಟಕವು ಭಯೋತ್ಪಾದಕರು ಮತ್ತು ಸಮಾಜಘಾತುಕ ಶಕ್ತಿಗಳ ಸುರಕ್ಷಿತ ತಾಣವಾಗಿ ಮಾರ್ಪಾಡಾಗುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. […]






