ರೈತರ ಗಮನಕ್ಕೆ :ಬೆಳೆ ಸಮೀಕ್ಷೆ ವಿವರ ಪರಿಶೀಲನೆಗೆ ಅ.5 ಕೊನೆಯ ದಿನ: ಆಕ್ಷೇಪಣೆ ಸಲ್ಲಿಸಲು ಅವಕಾಶ
ಬೆಂಗಳೂರು: ಪ್ರಸ್ತಕ ಸಾಲಿನ ಮುಂಗಾರು ಬೆಳೆ ಸಮೀಕ್ಷೆ ಕಾರ್ಯವು ಅಕ್ಟೋಬರ್ 5 ರಂದು ಮುಕ್ತಾಯಗೊಳ್ಳಲಿದ್ದು, ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ಪರಿಶೀಲಿಸಿ, ವ್ಯತ್ಯಾಸಗಳಿದ್ದಲ್ಲಿ ತಕ್ಷಣವೇ ಆಕ್ಷೇಪಣೆ […]










