News Updates

News Updates

ಹಲವು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು, ಲೆಫ್ಟಿನೆಂಟ್ ಗವರ್ನರ್ ಗಳನ್ನು ನೇಮಿಸಿ ಆದೇಶ ಹೊರಡಿಸಿದ ರಾಷ್ಟ್ರಪತಿ

ತಮಿಳುನಾಡಿನ ಆ‌ರ್.ಎನ್.ರವಿ ಪಶ್ಚಿಮ ಬಂಗಾಳಕ್ಕೆ ದಿಲ್ಲಿಯ ಸಸ್ಸೇನಾ ಲಡಾಖ್ ಗೆ ಹೊಸದಿಲ್ಲಿ: ಹಲವು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನ‌್ರಗಳನ್ನು ನೇಮಿಸಿ ರಾಷ್ಟ್ರಪತಿ […]

News Updates

ಸಂಪರ್ಕ ಕಡಿದುಕೊಂಡಿದ್ದ ಸುಖೋಯ್-30 ವಿಮಾನ ಪತನ; ಪೈಲಟ್ ಗಳ ಸುಳಿವು ಇಲ್ಲ

ಗುವಾಹತಿ: ಅಸ್ಸಾಂನ ಜೋರ್ಹಟ್ ನಿಂದ ಗುರುವಾರ ಸಂಜೆ ಟೇಕಾಫ್‌ ಆಗಿ ಕೆಲವೇ ಕ್ಷಣಗಳಲ್ಲಿ ಸಂಪರ್ಕ ಕಡಿದುಕೊಂಡಿದ್ದ ಸುಖೋಯ್-30 ಯುದ್ಧವಿಮಾನ ಕರ್ಬಿ ಅಗ್ಲಾಂಗ್ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಭಾರತೀಯ

News Updates

ಅಮೆರಿಕಾದ ಸೇನಾ ಕಾರ್ಯಾಚರಣೆಗೆ ತನ್ನ ಪ್ರದೇಶ ಬಳಸಲು ಅವಕಾಶ ನೀಡದ ಸೌದಿ ನಿಲುವಿಗೆ ಧನ್ಯವಾದ ಸಲ್ಲಿಸಿದ ಇರಾನ್

ರಿಯಾದ್: ಅಮೆರಿಕ ಮತ್ತು ಇಸ್ರೇಲ್ ಜೊತೆ ನಡೆಯುತ್ತಿರುವ ಯುದ್ಧದ ಸಂದರ್ಭದಲ್ಲಿ ತನ್ನ ವಾಯುಪ್ರದೇಶ, ಜಲಪ್ರದೇಶ ಅಥವಾ ಭೂಪ್ರದೇಶವನ್ನು ಇರಾನ್ ವಿರುದ್ಧ ಬಳಸಲು ಅವಕಾಶ ನೀಡುವುದಿಲ್ಲ ಎಂಬ ಸೌದಿ

News Updates

ದಿನ ಭವಿಷ್ಯ, ಮಾರ್ಚ್ 6, 2026: ಇಂದು ಮುಖ್ಯವಾದ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ

ವಿಶ್ವಾವಸು ನಾಮ ಸಂವತ್ಸರದ, ಉತ್ತರಾಯಣ, ಶರದೃತು, ಫಾಲ್ಗುಣ ಮಾಸೆ, ಹಸ್ತ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು,

News Updates

‘ಹಿಂದೂ’ ಧಾರ್ಮಿಕ ವಿಧಾನ ಮಾತ್ರವಲ್ಲ; ಜೀವನ ಪದ್ಧತಿ: ಉಪರಾಷ್ಟ್ರಪತಿ ರಾಧಾಕೃಷ್ಣನ್

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ಹಿಂದೂ ಪ್ರಜ್ಞೆ ಕೇವಲ ಧಾರ್ಮಿಕವಿಧಿ ವಿಧಾನ ಮಾತ್ರವಲ್ಲ. ಜೀವನದಲ್ಲಿ ಅನುಸರಿಸಿಕೊಂಡು ಹೋಗಬೇಕಾಗಿರುವ ಪದ್ಧತಿಯೇ ಆಗಿದೆ. ನದಿ, ಪರ್ವತ, ಪ್ರಾಣಿ ಸೇರಿದಂತೆ ಪ್ರತಿಯೊಂದರಲ್ಲಿಯೂ ಮನುಷ್ಯ

News Updates

ರಾಜ್ಯಸಭಾ ಚುನಾವಣೆ | ನಾಮಪತ್ರ ಸಲ್ಲಿಸಿದ ಬಿಹಾರ ಸಿಎಂ ನಿತೀಶ್ ಕುಮಾ‌ರ್

ಪಾಟ್ನಾ: ರಾಜ್ಯಸಭೆ ಚುನಾವಣೆಗೆ ಬಿಹಾರ ಸಿಎಂ, ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ

News Updates

ಚುನಾವಣೆ ನಡೆಸದೇ ಖಾಲಿ ಆಗಿವೆ ಸ್ಥಳೀಯ ಸಂಸ್ಥೆಗಳು! ಶಾಸಕರಿಂದ ಕೆಳಗಿನ ಹಂತದಲ್ಲಿ ಯಾವುದೇ ಜನಪ್ರತಿನಿಧಿಗಳಿಲ್ಲ!

ರಾಜ್ಯದಲ್ಲಿ ಸ್ಥಳೀಯ ಸಮಸ್ಯೆಗಳ ಚುನಾವಣೆ ವಿಳಂಬದ ಹಿನ್ನೆಲೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಆಡಳಿತ ನಡೆಸಬೇಕಿದ್ದ ಸಂಸ್ಥೆಗಳು ಚುನಾಯಿತ ಜನಪ್ರತಿನಿಧಿಗಳಿಲ್ಲದೆ ಖಾಲಿ ಆಗಿವೆ. ಗ್ರಾಮ ಪಂಚಾಯತ್ ಗಳಲ್ಲಿ ಆಡಳಿತಾಧಿಕಾರಿಯವರದ್ದೇ ಕಾರುಬಾರು.ಹೆಚ್ಚೂ

News Updates

ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್​ಗಳು ಭಾರತದ ಕಡೆಗೆ; ಆಪತ್ಕಾಲದಲ್ಲಿ ಭಾರತಕ್ಕೆ ದಕ್ಕಿದ ನೆರವು

ನವದೆಹಲಿ, ಮಾರ್ಚ್ 5: ಪಶ್ಚಿಮ ಏಷ್ಯನ್ ಯುದ್ಧದಿಂದಾಗಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗಿರುವುದರಿಂದ ಭಾರತವು ಪೆಟ್ರೋಲಿಯಂ ಕೊರತೆಗೆ ಸಿಲುಕುತ್ತಿದೆ. ಇದೇ ಹೊತ್ತಲ್ಲಿ ರಷ್ಯಾ ದೇಶದಿಂದ ನೆರವಿನ

News Updates

ಬಿಹಾರಕ್ಕೆ ಸಿಗ್ತಾರಾ ಬಿಜೆಪಿಯ ಮೊದಲ ಸಿಎಂ..? ಉಪಮುಖ್ಯಮಂತ್ರಿಗಳಿಂದ ಹಿಡಿದು ಸಂಸದರವರೆಗೆ ರೇಸ್‌ನಲ್ಲಿರುವ ಘಟಾನುಘಟಿಗಳು ಇವರೇ ನೋಡಿ!

ಪಟನಾ: ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಯೊಂದು ಸಂಭವಿಸಿದ್ದು, ಎನ್‌ಡಿಎ ಮೈತ್ರಿಕೂಟ ಶೀಘ್ರದಲ್ಲೇ ನಾಯಕತ್ವ ಬದಲಾವಣೆಗೆ ಸಾಕ್ಷಿಯಾಗಲಿದ್ದು, ದಶಕಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿರುವ ನಿತೀಶ್ ಕುಮಾರ್ (Bihar

News Updates

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಪುತ್ತೂರಿನ ಸಂತ್ರಸ್ತೆ ಮನೆಗೆ ಭೇಟಿ

ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾ.5ರಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ

error: Content is protected !!