ಮಂಗಳೂರು-ಕಬಕ-ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯಕ್ಕೆ ವಿಸ್ತರಿಸಿದ ರೈಲ್ವೆ ಮಂಡಳಿ| ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅವಿರತ ಪ್ರಯತ್ನಕ್ಕೆ ಈಡೇರಿದ ಕರಾವಳಿಗರ ಬಹುಕಾಲದ ರೈಲ್ವೆ ಬೇಡಿಕೆ
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಅವಿರತ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು ಲಭಿಸಿದ್ದು, ದಶಕಗಳ ಪ್ರಮುಖ ಬೇಡಿಕೆಯಾಗಿರುವ ಮಂಗಳೂರು-ಕಬಕ ಪ್ಯಾಸೆಂಜರ್ ರೈಲು ಸೇವೆಯನ್ನು […]










