ಬಂಟ್ವಾಳದ 11 ಕಡೆ ಆಯುಷ್ಮಾನ್ ಭಾರತ್-ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ(HWC) ಸ್ಥಾಪನೆಗೆ ಇಂದು ಗುದ್ದಲಿಪೂಜೆ ನೆರವೇರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಮೂಲ ಸೌಕರ್ಯ ಮಿಷನ್ ಹಾಗೂ 15ನೇ ಹಣಕಾಸು ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 124 […]









