ಮತ್ತೆ ಕುಸಿದ ಚಿನ್ನ-ಬೆಳ್ಳಿ ದರ; ಇಂದಿನ ದರವೆಷ್ಟು?
ಬೆಳ್ಳಿಯ ಬೆಲೆ ಶೇ 5.5ರಷ್ಟು ಕುಸಿದರೆ, ಕಚ್ಚಾ ತೈಲ ಬೆಲೆ ಏರಿಕೆಯಿಂದ ಡಾಲರ್ ಬಲವಾದ ಕಾರಣ ಚಿನ್ನ ಕೂಡ ಶೇ 1.6ರಷ್ಟು ಕುಸಿದಿದೆ.ಮಾರ್ಚ್ ತಿಂಗಳಲ್ಲಿ ತೀವ್ರ ಕುಸಿತ […]
ಬೆಳ್ಳಿಯ ಬೆಲೆ ಶೇ 5.5ರಷ್ಟು ಕುಸಿದರೆ, ಕಚ್ಚಾ ತೈಲ ಬೆಲೆ ಏರಿಕೆಯಿಂದ ಡಾಲರ್ ಬಲವಾದ ಕಾರಣ ಚಿನ್ನ ಕೂಡ ಶೇ 1.6ರಷ್ಟು ಕುಸಿದಿದೆ.ಮಾರ್ಚ್ ತಿಂಗಳಲ್ಲಿ ತೀವ್ರ ಕುಸಿತ […]
ಪುತ್ತೂರು: 2026 ಎಪ್ರಿಲ್ 1ರಿಂದ ಜನಗಣತಿ ಆರಂಭಗೊಂಡಿದೆ. ಇದರೊಂದಿಗೆ ಡಿಜಿಟಲ್ ಜನಗಣತಿಯನ್ನು ಇದೇ ಮೊದಲ ಬಾರಿಗೆ ದೇಶದಲ್ಲಿ ಪರಿಚಯಿಸಲಾಗಿದ್ದು, ಆನ್ ಲೈನ್ ಮೂಲಕ ಜನರು ತಮ್ಮ ವಿವರವನ್ನು
ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್-ಮಿಷನ್ ಉಡಾವಣೆ ಯಶಸ್ವಿಯಾಗಿದೆ. ಅಮೆರಿಕದ ಕಾಲಮಾನ ಬುಧವಾರ ಸಂಜೆ 6:35(ಭಾರತೀಯ ಕಾಲಮಾನ ಗುರುವಾರ ಬೆಳಗ್ಗೆ4:05)
ಮುಂದಿನ ಎರಡೂರು ವಾರಗಳಲ್ಲಿ ಇರಾನ್ ವಿರುದ್ಧದ ಸೇನಾ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಅಲ್ಲದೇ ಈ ಯುದ್ಧವು ಮುಕ್ತಾಯದ ಹಂತದಲ್ಲಿದೆ ಎಂದು
ಪರೀಕ್ಷೆ ಇನ್ನಿತರ ಸಂದರ್ಭಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತೊಂದರೆ ಆಗದಂತೆ ರಾಜ್ಯ ಸಾರಿಗೆ ವಾಹನಗಳು ಉಚಿತ ಪ್ರಯಾಣ ನೀಡುತ್ತಿವೆ. ಇದೀಗ ಅಗತ್ಯತೆ ಆಧಾರದಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್
ಬೆಂಗಳೂರು: ಕನ್ನಡ ಅಭಿವೃದ್ಧಿಪ್ರಾಧಿಕಾರವು ವಕ್ಸ್ ಬೋರ್ಡ್ ವ್ಯಾಪ್ತಿಗೆ ಸೇರುವ ಮದರಸಾಗಳಲ್ಲಿ ಕನ್ನಡ ಕಲಿಕಾ ತರಗತಿಗಳನ್ನು ಆರಂ ಭಿಸುವ ಯೋ ಜನೆಯನ್ನು ಇದೀಗ ಕೈಬಿಟ್ಟಿದೆ. ತಾಣಗಳಲ್ಲಿ ತೀವ್ರ ಜಾಲ
ಹೊಸದಿಲ್ಲಿ, ಎ.1: ದೇಶದಲ್ಲಿ ಎರಡು ತಿಂಗಳಿಗೆ ಸಾಕಾಗುವಷ್ಟು ಕಚ್ಚಾ ತೈಲ ಪೂರೈಕೆಯಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ. ಪಶ್ಚಿಮ ಏಶ್ಯ ಸಂಘರ್ಷ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ
ವಾಷಿಂಗ್ಟನ್: ‘ಇರಾನ್ ಕದನ ವಿರಾಮ ಬಯಸುತ್ತಿದೆ. ಆದರೆ,ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಿದರೆ ಮಾತ್ರ ಅದು ಸಾಧ್ಯವಾಗುತ್ತದೆ. ಒಂದು ವೇಳೆ ಜಲಸಂಧಿಯನ್ನು ಮುಕ್ತಗೊಳಿಸದಿದ್ದರೆ ಭೀಕರ ದಾಳಿ ಮುಂದುವರಿಸಲಾಗುವುದು’ ಎಂದು ಅಮೆರಿಕ
ಸುಬ್ರಹ್ಮಣ್ಯ : “ರೈತರಿಗೆ ಬೆಳೆ ವಿಮೆ ದೊರಕದೆ ರೈತರು ಸಂಕಷ್ಟಕ್ಕೆ ಈಡಾಗಿದ್ದಾರೆ. ರೈತರು ಕಟ್ಟಿದ ವಿಮಾ ತೆರಿಗೆಯನ್ನು ರೈತರಿಗೆ ನೀಡಬೇಕು. ಮುಂದಿನ 15 ದಿನದೊಳಗೆ ಬೆಳೆ ವಿಮೆ
ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರವು(ಎಫ್ಎಸ್ಎಸ್ಎಐ) ಅಡಿಕೆಗೆ ನಿಗದಿಪಡಿಸಿರುವ ತೇವಾಂಶ ಮಿತಿಯನ್ನು ಸಡಿಲಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು