ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ | ಆಹಾರ ಸಂಸ್ಕರಣಾ ಸಚಿವ ಚಿರಾಗ್ ಪಾಸ್ವಾನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ದ.ಕ. ಸಂಸದರು
ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರವು(ಎಫ್ಎಸ್ಎಸ್ಎಐ) ಅಡಿಕೆಗೆ ನಿಗದಿಪಡಿಸಿರುವ ತೇವಾಂಶ ಮಿತಿಯನ್ನು ಸಡಿಲಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು […]










