ನಮ್ಮ ಸಪೋರ್ಟ್ ಯಾವತ್ತಿದ್ರೂ ಸ್ಟಾಲಿನ್ ಪರ: ಡಿಎಂಕೆ-ಕಾಂಗ್ರೆಸ್ ಮೈತ್ರಿಗೆ ಮುದ್ರೆ ಒತ್ತಿದ ಡಿಕೆಶಿ
ತಮಿಳುನಾಡು ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿ ಪರ ಪ್ರಚಾರ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚೆನ್ನೈನಲ್ಲಿ ನಡೆದ ಪ್ರಚಾರ […]










