ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ‘ಚಿನ್ನಯ್ಯನ ಬ್ರೆನ್ ಮ್ಯಾಪಿಂಗ್ ಮಾಡಿಸಿ’; 200 ಕೋಟಿ ಬಗ್ಗೆ ತನಿಖೆ ಮಾಡಿ, ಎಸ್ಐಟಿ ಮೊರೆ ಹೋದ ಗಿರೀಶ್ ಮಟ್ಟಣ್ಣನವರ್
ಮಂಗಳೂರು, ಜೂನ್ 13: ಧರ್ಮಸ್ಥಳದ ಬುರುಡೆ ಪ್ರಕರಣದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇತ್ತೀಚೆಗೆ ಮಾಸ್ಕ್ಮ್ಯಾನ್ ಚಿನ್ನಯ್ಯ ತನ್ನದೇ ತಂಡದ ವಿರುದ್ಧ ತಿರುಗಿ ಬಿದ್ದು, 200 ಕೋಟಿ […]









