ಗಣೇಶ ಮೆರವಣಿಗೆ ವೇಳೆ ವಿದ್ಯುತ್ ಅವಘಡ: ನಾಲ್ವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ವಿರಾಜಪೇಟೆ (ಕೊಡಗು ಜಿಲ್ಲೆ): ಗೌರಿ, ಗಣೇಶ ಮೂರ್ತಿಗಳಮೆರವಣಿಗೆ ವೇಳೆ ಶನಿವಾರ ನಸುಕಿನಲ್ಲಿ ವಿದ್ಯುತ್ ಆಘಾತಕ್ಕೆ ಒಳಗಾಗಿ ನಾಲ್ವರಿಗೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಧ್ವನಿವರ್ಧಕಗಳನ್ನು ಹೊತ್ತು ಸಾಗುತ್ತಿದ್ದ ವಾಹನದ […]










