ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಆಯ್ಕೆ: ಮೇ.12ರಂದು ನೂತನ ವ್ಯವಸ್ಥಾಪನಾ ಸಮಿತಿ ಅಧಿಕಾರ ಸ್ವೀಕಾರ
ಸುಳ್ಯ: ರಾಜ್ಯದ ನಂ.1 ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಆಯ್ಕೆಯಾಗಿದ್ದಾರೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರ ಪಟ್ಟಿ ಅಂತಿಮಗೊಂಡಿದ್ದು […]









