ಡ್ರೋನ್ ದಾಳಿ: ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್; ವಿಡಿಯೋ ಹಂಚಿಕೊಂಡು ಇದೇನಾ ನಿಮ್ಮ ಕದನ ವಿರಾಮ ಎಂದ ಸಿ. ಎಂ ಒಮರ್ ಅಬ್ದುಲ್ಲಾ!
ಕದನ ವಿರಾಮ ಜಾರಿಯಾದ ಬೆನ್ನಲ್ಲೇ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ ಎಂದು ವರದಿಯಾಗುತ್ತಿವೆ. ಜಮ್ಮು ಮತ್ತು ಕಾಶ್ಮೀರದ 11 ಗಂಟೆಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. […]










