ಮಿಲಿಟರಿ ಹೊರಠಾಣೆ ಮೇಲೆ ಟಿಟಿಪಿ ದಾಳಿ – 20 ಪಾಕ್ ಸೈನಿಕರು ಸಾವು
ಇಸ್ಲಾಮಾಬಾದ್: ತೆಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ), ದಕ್ಷಿಣ ವಜೀರಿಸ್ತಾನದ ಮಿಲಿಟರಿ ಹೊರಠಾಣೆ ಮೇಲೆ ನಡೆಸಿದ ದಾಳಿಯಲ್ಲಿ 20 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ.ಗುರುವಾರ ತಡರಾತ್ರಿ ಶಕೈ ಉಪವಿಭಾಗದಲ್ಲಿರುವ ಡಂಗೇಟ್ ಹೊರಠಾಣೆಯನ್ನು […]









