ಉಗ್ರ ಹಫೀಸ್ ಸಯೀದ್ ಮನೆ ಟಾರ್ಗೆಟ್; ಲಾಹೋರ್ ಮೇಲೆ ಭಾರತೀಯ ಸೇನೆ ಡ್ರೋನ್ ಅಟ್ಯಾಕ್!
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ದಾಳಿಗಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆಯು ಲಾಹೋರ್‌ನಲ್ಲಿ ಡ್ರೋನ್ ದಾಳಿ ನಡೆಸಿದೆ. ಲಷ್ಕರ್-ಎ-ತೊಯ್ಬಾ ಮುಖ್ಯಸ್ಥ ಹಫೀಸ್ ಸಯೀದ್‌ನ ಮನೆ ಗುರಿಯಾಗಿದೆ ಎನ್ನಲಾಗಿದೆ. ರಕ್ಷಣಾ ಸಚಿವರು […]










