News Updates

News Updates

ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಖಂಡಿಸಿ ಸುಳ್ಯದಲ್ಲಿ 1ಗಂಟೆ ಕಾಲ ಸ್ವಯಂಪ್ರೇರಿತ ವ್ಯಾಪಾರ ಬಂದ್

ಜಮ್ಮು ಕಾಶ್ಮೀರದ ಪಹಲ್ ಗಾಂವ್ ನಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿ ಮತ್ತು ಹತ್ಯೆಯನ್ನು ಖಂಡಿಸಿ, ಎಲ್ಲಾ ರಾಷ್ಟೀಯವಾದಿ ಸಂಘಟನೆ ಗಳ ನೇತೃತ್ವದಲ್ಲಿ ಇಂದು ಪೂರ್ವಾಹ್ನ […]

News Updates

ಮದುವೆಯಾದ ಆರೇ ದಿನಕ್ಕೆ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿಯಾದ ಲೆಫ್ಟಿನೆಂಟ್‌ ವಿನಯ್‌ ನರ್ವಾಲ್‌!

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ 28 ಮಂದಿ ಪ್ರವಾಸಿಗರು ಬಲಿಯಾಗಿದ್ದು, ಇಬ್ಬರು ಕರ್ನಾಟಕದವರು. ಭಾರತೀಯ ನೌಕಾಸೇನೆಯ ಅಧಿಕಾರಿ ಲೆಫ್ಟಿನೆಂಟ್‌ ವಿನಯ್‌ ನರ್ವಾಲ್‌ ಕೂಡ ಸಾವಿಗೀಡಾಗಿದ್ದಾರೆ. ನವದೆಹಲಿ

News Updates

ದಾಳಿ ಖಂಡಿಸಿ ಇಂದು ಕಾಶ್ಮೀರ ಬಂದ್

ಶ್ರೀನಗರ: ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿ ಕಾಶ್ಮೀರದ ವ್ಯಾಪಾರೋದ್ಯಮ ಮತ್ತು ಪ್ರವಾಸೋದ್ಯಮ ಸಂಘಟನೆಗಳು ಬುಧವಾರ ಸಂಪೂರ್ಣ ಬಂದ್ ಆಚರಿಸಲು ಕರೆ ನೀಡಿವೆ. ದಾಳಿಯಿಂದಾಗಿ ಇಡೀ

News Updates

ಕಾಶ್ಮೀರ ಉಗ್ರ ದಾಳಿ: ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್​​ ಆದ ಪ್ರಧಾನಿ ಮೋದಿ

ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭೀಕರ ದಾಳಿಯನ್ನು ಎಲ್​ಇಟಿ ಉಗ್ರ ಸಂಘಟನೆಯ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ನಡೆಸಿದೆ. ಜೆಡ್ಡಾ (ಸೌದಿ ಅರೇಬಿಯಾ) : ಜಮ್ಮು ಮತ್ತು ಕಾಶ್ಮೀರದ

News Updates

ಪ್ರಧಾನಿ ಮೋದಿ ಭದ್ರತಾ ಸಮಿತಿ ಸಭೆ; ‘ಸಂಘಟಿತ ಪ್ರತಿಕ್ರಿಯೆ’ಗೆ ಸಿದ್ಧವಾಗುತ್ತಿದೆ ಯೋಜನೆ!

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಭದ್ರತಾ ಮಾಹಿತಿ ಸಭೆ ನಡೆಸಿದ್ದಾರೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ನಡೆದ ಈ ಸಭೆಯಲ್ಲಿ,

News Updates

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಕ್ರುಕೃತ್ಯ ಬಗ್ಗೆ ಅರೆಸೆಸ್ಸ್ ಖಂಡನೆ

“ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ಕೃತ್ಯವು ಅತ್ಯಂತ ಖಂಡನೀಯ ಮತ್ತು ಹೃದಯ ವಿದ್ರಾವಕವಾಗಿದೆ. ನಾವು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಮತ್ತು ಈ

News Updates

ದಾಳಿಕೋರರನ್ನು ಬಿಡುವುದಿಲ್ಲ ಎಂದ ಪ್ರಧಾನಿ: ಸ್ಥಳಕ್ಕೆ ಭೇಟಿ ನೀಡಲು ಶಾಗೆ ಸೂಚನೆ

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿಮಂಗಳವಾರ (ಏ.22) ನಡೆದ ಭಯೋತ್ಪಾದಕ ದಾಳಿಯಲ್ಲಿ ಒಬ್ಬರು ಸಾ*ವನ್ನಪ್ಪಿ, ಇತರ ಹನ್ನೆರಡು ಜನರು ಗಾಯಗೊಂಡ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರವಾಗಿ

News Updates

ಬೇಲ್ಪುರಿ ತಿನ್ನುವಾಗ ನೀನು ಮುಸಲ್ಮಾನನಾ ಅಂತ ಕೇಳಿ ಗುಂಡು ಹಾರಿಸಿದ ಉಗ್ರ – ದಾಳಿ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ(Pahalgam) ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಸಾವನ್ನಪ್ಪಿದ್ದು, ಸುಮಾರು 12 ಮಂದಿ ಗಾಯಗೊಂಡಿದ್ದಾರೆ.

News Updates

ಜಮ್ಮು – ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ಸುರಿಮಳೆಗೈದ ಉಗ್ರರು |ಕನ್ನಡಿಗನ ಸಹಿತ 27ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಶಂಕೆ: ಮೋದಿ ಸಂತಾಪ ಸ್ಥಳಕ್ಕೆ ವಿಶೇಷ ತಂಡ ಕಳುಹಿಸಿದ ಸಿಎಂ

ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣವಾದ ಪಹಲ್ಲಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 27 ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ

News Updates

ಜನಿವಾರ ಪ್ರಕರಣ: ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅವಮಾನಿಸಿರುವುದು ಖಂಡನೀಯ | ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ: ಸಂಸದ ಕ್ಯಾ. ಚೌಟ

ಮಂಗಳೂರು: ಕರ್ನಾಟಕದ ಸರ್ವ ಜನಾಂಗದ ಶಾಂತಿ ತೋಟವನ್ನು ಸರ್ವನಾಶ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ದ್ವೇಷಿಸುತ್ತಿದ್ದು, ವಿದ್ಯಾರ್ಥಿಯ ಭವಿಷ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ಹಾಗೂ ಹಿಂದೂ ಸಂಪ್ರದಾಯದ ಆಚಾರ

error: Content is protected !!