ಸೌಜನ್ಯ ಪ್ರಕರಣ:ಏ.6ರ ಹಕ್ಕೊತ್ತಾಯ ಸಭೆಗೆ ಆರಂಭದಲ್ಲಿ ಅನುಮತಿ ನೀಡಿದರೂ ತಾತ್ಕಾಲಿಕ ತಡೆಯಾಜ್ಞೆ ನೀಡಿದ ಹೈಕೋರ್ಟ್
ಪುತ್ತೂರು:ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿ ಏ.೬ರಂದು ಧರ್ಮಸ್ಥಳದಲ್ಲಿ ನಡೆಸಲು ನಿರ್ಧರಿಸಲಾಗಿದ್ದ ಬೃಹತ್ ಹಕ್ಕೊತ್ತಾಯ ಸಭೆ, ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್ ಆರಂಭದಲ್ಲಿ ಅನುಮತಿ ನೀಡಿದ್ದರೂ, ಈ ಸಂಬಂಧ ವಾಟ್ಸಪ್ ಮೂಲಕ […]










