ಕರ್ನಾಟಕ ರಾಜ್ಯ ಸರ್ಕಾರ ತಂದಿರುವ ಸರ್ಕಾರಿ ಗುತ್ತಿಗೆಯಲ್ಲಿ 4% ಧರ್ಮಾಧಾರಿತ ಮೀಸಲಾತಿಯು ಹಿಂದೂ ವಿರೋಧಿ : ವಿಶ್ವ ಹಿಂದೂ ಪರಿಷದ್ ಆಕ್ರೋಶ : ರಾಜ್ಯಪಾಲರಿಗೆ ಮನವಿ
ಕರ್ನಾಟಕ ರಾಜ್ಯ ಸರ್ಕಾರ ತಂದಿರುವ ಸರ್ಕಾರಿ ಗುತ್ತಿಗೆಯಲ್ಲಿ 4% ಧರ್ಮಾಧಾರಿತ ಮೀಸಲಾತಿಯು ಹಿಂದೂ ವಿರೋಧಿ, ದಲಿತ ವಿರೋಧಿ ನೀತಿಯಾಗಿದ್ದು ಈ ಮಸೂದೆಯು ಸಂವಿಧಾನ ವಿರೋಧಿಯಾಗಿದೆ. ಹಾಗಾಗಿ ಈ […]









