ಜನೌಷಧಿ ಕೇಂದ್ರಗಳು ಪ್ರಧಾನ ಮಂತ್ರಿ ಮೋದಿಯವರ ಕಾರಣದಿಂದ ಬಡವರ ಪಾಲಿನ ಸಂಜೀವಿನಿಯಾಗಿದೆ: ಸಂಸದ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು: ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳು ಕೈಗೆಟಕುವ ದರದಲ್ಲಿ ದೊರೆಯುತ್ತಿದ್ದು, ಬಡವರು ಸೇರಿದಂತೆ ಜನಸಾಮಾನ್ಯರ ಪಾಲಿಗೆ ಇದು ಸಂಜೀವಿನಿಯಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ […]










