ಕೆಪಿಎಸ್ಸಿ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಇತಿಹಾಸ, ಭ್ರಷ್ಟಾಚಾರವಲ್ಲ-ಜ್ಯೋತಿ!
ಬೆಂಗಳೂರು (ಮಾ.04): ಕರ್ನಾಟಕ ಲೋಕಸೇವಾ ಆಯೋಗದ (KPSC) ಪರೀಕ್ಷಾ ಪ್ರಕ್ರಿಯೆಗಳು ಮತ್ತೊಮ್ಮೆ ವಿವಾದದ ಸುಳಿಗೆ ಸಿಲುಕಿವೆ. ಇತ್ತೀಚೆಗೆ ಬಿಡುಗಡೆಯಾದ ಪರೀಕ್ಷಾ ಫಲಿತಾಂಶಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳು […]










