ಮೋದಿ ಸ್ವಾಗತಕ್ಕೆ ಅಣ್ಣಾಮಲೈ ಗೈರು: ತಮಿಳುನಾಡು ಬಿಜೆಪಿಯಲ್ಲಿ ಭಿನ್ನಮತದ ಹೊಗೆ?
ಕೊಯಮತ್ತೂರು: ಬಿಜೆಪಿ ಮತ್ತು ಎಐಎಡಿಎಂಕೆ ನಾಯಕರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ಸಾಲುಗಟ್ಟಿ ನಿಂತಿದ್ದರೂ, ಕೊಯಮತ್ತೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು […]










