WEATHER | ಉತ್ತರ ಕರ್ನಾಟಕದಲ್ಲಿ ಬಿಸಿಲ ಅಬ್ಬರ ಜೋರು: ಕರಾವಳಿ, ಮಲೆನಾಡಿನಲ್ಲಿ ಮಳೆ ಸಾಧ್ಯತೆ
ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಉಷ್ಣ ಅಲೆ ಎಚ್ಚರಿಕೆ ನೀಡಿದೆ.ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ, ಬಳ್ಳಾರಿ, […]










