ಅಗ್ನಿಶಾಮಕ ಇಲಾಖೆಯಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆ ಖಾಲಿ ಇದೆ, ಶೀಘ್ರವೇ ಭರ್ತಿ ಎಂದ ಪರಮೇಶ್ವರ
ರಾಜ್ಯದಲ್ಲಿ ನಿರುದ್ಯೋಗಕ್ಕೆ ಸಂಬಂಧಿಸಿದಂತೆ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ, ಇತ್ತ ಗೃಹ ಸಚಿವ ಜಿ.ಪರಮೇಶ್ವರ ಅಗ್ನಿಶಾಮಕ ಹಾಗೂ ತುರ್ತುಸೇವೆಗಳ ಇಲಾಖೆಯಲ್ಲಿ ಸಾಕಷ್ಟು ಹುದ್ದೆ ಖಾಲಿ ಇದೆ. ಅದನ್ನು ಶೀಘ್ರವೇ […]










