ಕೇರಳ ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸಲು ಕೇಂದ್ರ ಸಚಿವ ಸಂಪುಟ ಸಜ್ಜು?
ತಿರುವನಂತಪುರಂ: ಕೇರಳವನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಬಹುನಿರೀಕ್ಷಿತ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಪರಿಗಣಿಸಲು ಸಜ್ಜಾಗಿದ್ದು, ರಾಜ್ಯದ ಸಾಂವಿಧಾನಿಕ ಹೆಸರನ್ನು ಅದರ ಸಾಂಪ್ರದಾಯಿಕ ಮಲಯಾಳಂ […]










