ಕೇರಳ ಚುನಾವಣೆ: ಎನ್ಡಿಎ ಪ್ರಣಾಳಿಕೆ ಬಿಡುಗಡೆ: ವರ್ಷಕ್ಕೆ ಎರಡು ಉಚಿತ ಸಿಲಿಂಡರ್, ₹3000 ಪಿಂಚಣಿ ಹಾಗೂ ಏಮ್ಸ್ ಭರವಸೆ..!
ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ತನ್ನ ವರ್ಚಸ್ಸು ಹೆಚ್ಚಿಸಲು ಮುಂದಾಗಿರುವ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟವು ಮಂಗಳವಾರ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ […]










