ಮೈಕ್ರೋ ಫೈನಾನ್ಸ್‌ಗಳ ನಿಯಂತ್ರಣಕ್ಕೆ ಸುಗ್ರೀವಾಜ್ಞೆ: ಅಂಕಿತ ಹಾಕದೆ ತಿರಸ್ಕರಿಸಿದ ರಾಜ್ಯಪಾಲರು
ಬೆಂಗಳೂರು : ಮೈಕ್ರೋ ಫೈನಾನ್ಸ್ ಕುರಿತಾದ ರಾಜ್ಯ ಸರಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಗಟ್ಟುವ ರಾಜ್ಯ ಸರಕಾರದ ಸುಗ್ರೀವಾಜ್ಞೆಗೆ ಅಂಕಿತ […]





