ದೇವರಕೊಲ್ಲಿ ಸಮೀಪ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಪತ್ತೆ |ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ| ಮೂವರು ಪೊಲೀಸರ ವಶಕ್ಕೆ
ದೇವರಕೊಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿ ಯಾಗಿದ್ದು ಈ ವೇಳೆ ಕಾರನ್ನು ಎತ್ತಿ ಸರಿ ಪಡಿಸಲು ಹೋದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಇದ್ದ […]










