ಪುತ್ತೂರು ಜಾತ್ರೆ : ಅನ್ನಪೂರ್ಣ ಭೋಜನ ಮಂಟಪದ ಉದ್ಘಾಟನೆ. ಮೊದಲ ದಿನವೇ ದಶಸಹಸ್ರ ಭಕ್ತರಿಂದ ಅನ್ನಪ್ರಸಾದ ಸ್ವೀಕಾರ
ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೆರೆಗೆ ಬಹಳ ಇತಿಹಾಸವಿದೆ. ಅನ್ನದ ಅಗಳು ಮುತ್ತಾದ ಐತಿಹ್ಯವುಳ್ಳ ಕೆರೆಯ ಪಕ್ಕದಲ್ಲೇ ಈ ಬಾರಿ ಅನ್ನಪ್ರಸಾದ ವಿತರಣೆ ನಡೆಯುತ್ತಿರುವುದು […]









