ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಸಂಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತಕ್ಕೊಳಪಟ್ಟ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿಯ ನೂತನ ಸಂಚಾಲಕ (Correspondent) ಆಗಿ ಶ್ರೀ ಪ್ರಸನ್ನ ದರ್ಬೆ ಅವರು ನೇಮಕಗೊಂಡಿದ್ದಾರೆ. […]










