ಗಂಜಿಮಠದಲ್ಲಿ ಪ್ಲಾಸ್ಟಿಕ್ ಪಾರ್ಕ್ನ ನಿರ್ಮಾಣ ಕಾಮಗಾರಿ ಚುರುಕು | ಸ್ಥಳಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪ್ರಗತಿ ಪರಿಶೀಲನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಹಾಗೂ ಕೈಗಾರಿಕಾ ರಂಗಕ್ಕೆ ಹೊಸ ಶಕ್ತಿ ತುಂಬಲಿರುವ ಗಂಜಿಮಠದಲ್ಲಿ ನಿರ್ಮಾಣ ಹಂತದಲ್ಲಿರುವ ಮಹತ್ವಾಕಾಂಕ್ಷೆಯ ಪ್ಲಾಸ್ಟಿಕ್ ಪಾರ್ಕ್ ಯೋಜನಾ ಪ್ರದೇಶಕ್ಕೆ ದ.ಕ. […]










