RAINFALL HAVOC – ಮುಂಗಾರು ಅಂತ್ಯದಲ್ಲಿ ರಾಜ್ಯಾದ್ಯಂತ ಸಿಡಿಲಬ್ಬರ: ಸಾವು-ನೋವಿಗೆ ಕಾರಣವಾದ ವರುಣನ ಆರ್ಭಟ ಹೇಗಿದೆ?
ಬೆಂಗಳೂರು: ಮುಂಗಾರು ಹಂಗಾಮಿನ ಅಂತ್ಯದ ವೇಳೆಯಲ್ಲಿ ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಗುರುವಾರ ಮೂವರು ಮೃತಪಟ್ಟು, 7 ಮಂದಿ ಗಂಭೀರವಾಗಿ […]









