ನ್ಯಾಯಾಲಯ ಜಾಮೀನು ನೀಡಿದ ಬೆನ್ನಲ್ಲೇ ಗೂಂಡಾ ಕಾಯ್ದೆ ಅಸ್ತ್ರ: ಕಾನೂನಿನ ದುರ್ಬಳಕೆ ಹಾಗೂ ದಮನ ನೀತಿಯ ವಿರುದ್ಧ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ; ನಾಳೆ ಬಿ.ಸಿ. ರೋಡ್ ಚಲೋ ಬೃಹತ್ ಪ್ರತಿಭಟನೆಗೆ ಬೆಂಬಲ
ಮಂಗಳೂರು: ಬಂಟ್ವಾಳದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೈಸೂರಿನ COCA ವಿಶೇಷ ನ್ಯಾಯಾಲಯವು ಭರತ್ ಕುಮ್ಡೇಲ್ ಸೇರಿದಂತೆ ಎಂಟು ಮಂದಿಗೆ ಕಾನೂನುಬದ್ಧವಾಗಿ ಜಾಮೀನು ಮಂಜೂರು ಮಾಡಿದ ಕೆಲವೇ ಗಂಟೆಗಳಲ್ಲಿ, ನ್ಯಾಯಾಲಯದ […]










