“ಅವರು” ಹೊಸ ಪಕ್ಷ ಕಟ್ಟಿದರೆ ಹೋಗುವುದಿಲ್ಲ, ಬಿಜೆಪಿ ವರಿಷ್ಠರ ನಿರ್ಧಾರಕ್ಕೆ ಬದ್ಧ: ಯತ್ನಾಳ್ ಗೆ ಕೈ ಕೊಟ್ಟ ಬೆಂಬಲಿಗರು!
ವಕ್ಫ್ ಹೋರಾಟದಲ್ಲಿ ಯತ್ನಾಳ್ ಪ್ರಮುಖ ಪಾತ್ರ ವಹಿಸಿದ್ದು ನಿಜ, ಆದರೆ ಅವರನ್ನು ಈಗ ಪಕ್ಷದಿಂದ ವರಿಷ್ಠರು ಉಚ್ಚಾಟಿಸಿದ್ದಾರೆ. ವರಿಷ್ಠರ ನಿರ್ಣಯವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಶಿವಮೊಗ್ಗ: […]










