ಖಾಲಿ ಹುದ್ದೆಗಳನ್ನು ಭರ್ತಿಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು
ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಕೇಳಲಾದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ದೊರೆತ ಉತ್ತರದ ಪ್ರಕಾರ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು […]










