ಇರಾನ್ – ಇಸ್ರೇಲ್ ವಾರ್ | ತುರ್ತು ಮಿಲಿಟರಿ ಬಜೆಟ್ಗೆ ಇಸ್ರೇಲ್ ಅಸ್ತು
ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಇಸ್ರೇಲ್ ಸರ್ಕಾರ ಮಿಲಿಟರಿ ಖರೀದಿಗಳಿಗೆ 827 ಮಿಲಿಯನ್ ಡಾಲರ್ […]
ಪಶ್ಚಿಮ ಏಷ್ಯಾದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಇಸ್ರೇಲ್ ಸರ್ಕಾರ ಮಿಲಿಟರಿ ಖರೀದಿಗಳಿಗೆ 827 ಮಿಲಿಯನ್ ಡಾಲರ್ […]
ದೇಶದ 10 ರಾಜ್ಯಗಳ ಒಟ್ಟು 37 ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಈ ಪೈಕಿ 7 ರಾಜ್ಯಗಳ 26 ಅಭ್ಯರ್ಥಿಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದ್ದು,
ಯುದ್ಧದ ಪರಿಣಾಮದಿಂದ ದೇಶದ ಹಲವು ರಾಜ್ಯಗಳಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಉಂಟಾಗಿದ್ದು, ಇದರ ಪರಿಣಾಮ ಬೆಂಗಳೂರಿನ ಹೋಟೆಲ್ ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ತೀವ್ರವಾಗಿ ತಟ್ಟಿದೆ. ಸುಮಾರು
ಲಾಸ್ ಏಂಜಲೀಸ್ (ಅಮೆರಿಕ): ಚಲನಚಿತ್ರೋದ್ಯಮದ ಅತ್ಯಂತಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ‘ಆಸ್ಕರ್’ ಘೋಷಣೆಯಾಗಿದೆ.2026ನೇ ಸಾಲಿನ ಪ್ರಶಸ್ತಿ ರೇಸ್ನಲ್ಲಿದ್ದ ‘ಕಾಂತಾರ ಅಧ್ಯಾಯ-1 ಸೇರಿದಂತೆ ಭಾರತದ ಯಾವುದೇ ಚಿತ್ರಗಳಿಗೆ ಪ್ರಶಸ್ತಿ ಲಭಿಸಿಲ್ಲ.
ಡೋನ್ ದಾಳಿಯಿಂದಾಗಿ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ದುಬೈ ಅಧಿಕಾರಿಗಳು ತಿಳಿಸಿದ್ದಾರೆ. ದುಬೈ ಅಂತರರಾಷ್ಟ್ರೀಯ
ಉಡುಪಿ: ಅನಿಲ ಟ್ಯಾಂಕರೊಂದು ಕಟಪಾಡಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸೋಮವಾರ ಪಲ್ಟಿಯಾಗಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಅಗ್ನಿ ಶಾಮಕ ದಳದವರು ಟ್ಯಾಂಕರ್ ಮೇಲೆ
ವೈದಿಕ ಶಾಸ್ತ್ರದ ಪ್ರಕಾರ ಮಾರ್ಚ್ 16 (March 16 Horoscope)ರ ನಿಮ್ಮ ರಾಶಿಫಲ ನೋಡೋಣ: ಮೇಷ ರಾಶಿ ಮೇಷ ರಾಶಿಯವರಿಗೆ ಈ ಸೋಮವಾರವು ಬಹಳ ಅನುಕೂಲಕರ. ನಿಮ್ಮ
ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಇಂದು ದಿನಾಂಕ ಘೋಷಣೆಯಾಗಿದ್ದು, ಇತ್ತೀಚೆಗೆ ಮ್ಯಾಟ್ರಿಜ್-ಐಎಎನ್ಎಸ್ (Matrize-IANS) ನಡೆಸಿದ ಓಪಿನಿಯನ್ ಪೋಲ್ ಹೊರಬಿದ್ದಿದ್ದು, ವಿವಿಧ ರಾಜ್ಯಗಳಲ್ಲಿ ಆಡಳಿತಾರೂಢ ಸರ್ಕಾರಗಳ ಭವಿಷ್ಯ
ಬೆಂಗಳೂರು : ವಾಣಿಜ್ಯ ಎಲ್ಪಿಜಿ ಕೊರತೆಯಿಂದಾಗಿ ನಗರದಲ್ಲಿ ಹಲವೆಡೆ ಹೊಟೇಲ್ಗಳು ಮುಚ್ಚಲ್ಪಟ್ಟಿವೆ. ಆದುದರಿಂದ, ಸ್ವಲ್ಪ ಮಟ್ಟಿಗೆ ಹೋಟೆಲ್ಗಳಿಗೆ ಎಲ್ಪಿಜಿ ಪೂರೈಸುವ ಕುರಿತು ಸರಕಾರದ ಮಟ್ಟದಲ್ಲಿ ಚರ್ಚೆ ನಡೆಸಲಾಗುವುದು
ಸುಳ್ಯ ತಾಲೂಕಿನ ಕನಕಮಜಲಿನ ನರಿಯೂರು ಕುಟುಂಬದ ಧರ್ಮದೈವ ಹಾಗೂ ಸಪರಿವಾರ ದೈವಗಳ ತರವಾಡು ಸೇವಾ ಟ್ರಸ್ಟ್(ರಿ) ವತಿಯಿಂದ ನರಿಯೂರು ತರವಾಡು ಮನೆಯಲ್ಲಿ ಧರ್ಮದೈವ ಶ್ರೀ ಉದ್ರಾಂಡಿ ಮತ್ತು