ಕರ್ನಾಟಕದಲ್ಲಿ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪ ಚುನಾವಣೆ, ಮೇ 4ಕ್ಕೆ ಫಲಿತಾಂಶ
ನವದೆಹಲಿ: ಕರ್ನಾಟಕ ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಎಪ್ರಿಲ್ 9ರಂದು ಉಪ ಚುನಾವಣೆ ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಘೋಷಿಸಿದರು. ನವದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ […]










